Tumkur Zilla Panchayat Recruitment 2022
Tumkur Zilla Panchayat ನೇಮಕಾತಿ 2022 ವಿದ್ಯಾರ್ಹತೆ :
ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣತಿಯನ್ನು ಹೊಂದಿರಬೇಕು.
Tumkur Zilla Panchayat ನೇಮಕಾತಿ 2022 ವಯೋಮಿತಿ :
ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾರ್ಚ್ 31,2022ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Tumkur Zilla Panchayat ನೇಮಕಾತಿ 2022 ವೇತನ :
ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
Tumkur Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಬಂದ ಅರ್ಜಿಗಳನ್ನು ನಿಗಧಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಮೆರಿಟ್ ಪಟ್ಟಿ ತಯಾರಿಸಿ, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Tumkur Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :
ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
Tumkur Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :
ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://tumkurzillapanchayat.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 14,2022 ರಿಂದ ಮಾರ್ಚ್ 31,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Educational Qualification: As per Tumkur Zilla Panchayat official notification candidate should have completed B.Com from any of the recognized boards or Universities.
Additional Skills Details
- Candidates should be proficient in Kannada & English Typing
- Candidates should have good Computer knowledge in MS Word, MS Excel, PPT
Age Limit: As per the Tumkur Zilla Panchayat recruitment notification, Candidate maximum age should be 45 years, as on 31-Mar-2022.
Age Relaxation:
As per the Tumkur Zilla Panchayat Norms
Application Fee:
No Application Fee
Selection Process:
Merit List, Typing Test, Practical Test
Karnataka's No 1 Govt Job Porumkur Zilla Panchayat Recruitment 2022 – Apply Online for 10 Administrative Assistant Posts @ tumkurzillapanchayat.gov.in
Please keep the following Documents READY.
Attach them as ANNEXURES after SUBMITTING this application to COMPLETE the whole process
1) Self Attested Passport Size Photograph (in JPG format),
2) SSLC Certificate (in PDF file),
3) Essential Qualification (All the Marks Cards of All the Semesters/Years put together in a PDF file)
4) Experience Certificate in the Relevant Field / Area (in PDF file).
No comments:
Post a Comment